ಬಿ.ಎಡ್ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಪ್ರೊ.ಬಿ.ಕೆ.ರವಿ ಭೇಟಿ
B.Ed Examination: Prof. B.K.Ravi visit to examination center
ಕೊಪ್ಪಳ 17: ನಗರದ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಬಿ.ಎಡ್ ವಿದ್ಯಾರ್ಥಿಗಳ ಪರೀಕ್ಷೆ ಹಿನ್ನೆಲೆಯಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಮಂಗಳವಾರ ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದರು.
ನಂತರ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳು ಬರೆಯುತ್ತಿರುವ ಪರೀಕ್ಷೆಯ ಪ್ರಶ್ನೆ ಹಾಗೂ ಉತ್ತರ ಪತ್ರಿಕೆಗಳನ್ನು ಪರೀಶೀಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 