ಬಿ.ಸಿ.ಜಿ. ಲಸಿಕೆ ವಿತರಣೆ
BCG vaccine distribution
ಯರಗಟ್ಟಿ, 09 : ಸಮೀಪದ ಮುನವಳ್ಳಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ವಯಸ್ಕರಲ್ಲಿ ಕ್ಷಯರೋಗ ನಿಯಂತ್ರಣ ಸಲುವಾಗಿ ಬಿ.ಸಿ.ಜಿ. ಲಸಿಕೆ ವಿತರಣಾ ಕಾರ್ಯಕ್ರಮ ಜರುಗಿತು. ಡಾ. ಎಸ್.ಎಲ್.ದಂಡಗಿ, ಸುಭಾಸ ಹುಜರತ್ತಿ, ಶೋಭಾ ಜಾಧವ, ಗಡಾದ, ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 