ಕೇರಳ : ಹಕ್ಕಿ ಜ್ವರ ಪ್ರಕರಣ ಬೆಳಕಿಗೆ
ಕೋಝಿಕ್ಕೋಡ್, ಮಾ 07 ,ಕೇರಳದ ವೆಂಗೇರಿ ಮತ್ತು ಕೊಡಿಯಾತ್ತೂರು ಕೋಳಿ ಸಾಕಣೆ ಕೇಂದ್ರಗಳಲ್ಲಿ ಹಕ್ಕಿ ಜ್ವರ (ಅವಿಯನ್ ಇನ್ ಫ್ಲುಯೆಂಜಾ) ಕಾಣಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕೋಳಿ ಸಾಕಣೆ ಕೇಂದ್ರಗಳಲ್ಲಿ ಕಂಡುಬಂದಿರುವ ಹಕ್ಕಿ ಜ್ವರ, ಇತರ ಪ್ರದೇಶಗಳಿಗೂ ವ್ಯಾಪಿಸಿದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ವೆಂಗೇರಿ ಮತ್ತು ಕೊಡಿಯಾತ್ತೂರಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕೋಳಿಗಳು ಹಾಗೂ ಇತರ ಸ್ಥಳೀಯ ಹಕ್ಕಿಗಳನ್ನು ಕೊಂದು ಹಾಕಲಾಗಿದ್ದು, ಅಲ್ಲಲ್ಲಿ ಅವುಗಳನ್ನು ಹೂಳಲಾಗಿದೆ ಎಂದು ಪಶುಸಂಗೋಪನೆ ಇಲಾಖೆಯ ಮೂಲಗಳು ತಿಳಿಸಿವೆ. ಅವಿಯೆನ್ ಇನ್ ಫ್ಲುಯೆಂಜಾ ಎಚ್ ಪಿಎಐ ವೈರಾಣುವಿನಿಂದ ಹರಡುವ ಸೋಂಕು. ಇದು ಹೆಚ್ಚಾಗಿ ಮೊಟ್ಟಿಗಳನ್ನಿಡುವ ಹಕ್ಕಿಗಳಲ್ಲಿ ಕಂಡುಬರುತ್ತವೆ. ಕೋಳಿ ಸಾಕಾಣಿಕಾ ಕೇಂದ್ರಗಳಲ್ಲಿ ಹೆಚ್ಚಿನ ಪ್ರಮಾಣದ ಕೋಳಿಗಳು ಸಾವನ್ನಪ್ಪುತ್ತವೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 