ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಭ್ರಮಾಚರಣೆ
BJP's victory in five-state elections: Celebrations
ಬೆಳಗಾವಿ 04: ಪಂಚರಾಜ್ಯ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೆರಿಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನಮ್ಮ ಭಾರತೀಯ ಜನತಾ ಪಾರ್ಟಿಯ ದಿಗ್ವಿಜಯವನ್ನು ಇಂದು ಬೆಳಗಾವಿ ನಗರದಲ್ಲಿ ಭರ್ಜರಿ ಬೈಕ್ ಶೊ ಮುಖಾಂತರ ಗಣೇಶ ದೇವಸ್ಥಾನದಲ್ಲಿ ಭಗವಂತನಿಗೆ ಅರ್ಚನೆ ಮಾಡಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಈ ವಿಜಯೋತ್ಸವದಲ್ಲಿ ಮಹಾನಗರ ಜಿಲ್ಲಾ ಅಧ್ಯಕ್ಷರಾದ ಗೀತಾ ಸುತಾರ, ಭಾಜಪ ಕರ್ನಾಟಕದ ಉಪಾಧ್ಯಕ್ಷರಾದ ಅನಿಲ ಬೆನಕೆ, ಬೆಳಗಾವಿ ಮಹಾನಗರ ಜಿಲ್ಲೆಯ ಉಪಾಧ್ಯಕ್ಷರಾದ ಮಹಾಂತೇಶ ವಕ್ಕುಂದ, ವಿಜಯ ಕೊಡಗನೂರ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿ ಸಂಭ್ರಮಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 