ಬಿಜೆಪಿ ಮಹಿಳಾ ಮೂರ್ಚಾ ಸದ್ಯಸರಿದ ತಹಶೀಲ್ದಾರ ಮನವಿ ಪತ್ರ ಸಲ್ಲಿಕೆ
BJP Women's Murcha submits petition to the recently appointed Tahsildar
ಬ್ಯಾಡಗಿ 28 : ತಾಲೂಕಾ ಬಿಜೆಪಿ ಮಹಿಳಾ ಮೂರ್ಚಾ ಸದ್ಯಸರು ಮಂಗಳವಾರ ತಹಶೀಲ್ದಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಸರೋಜ ಉಳಾಗಡ್ಡಿ ರಾಜ್ಯದಲ್ಲಿ ಇತ್ತಿಚಿಗೆ ನಡೆಯುತ್ತಿರುವ ಮಹಿಳೆಯರೊಂದಿಗೆ ಅಸಭ್ಯ ಹಾಗೂ ಅಸಲಿಲ್ಲವಾಗಿ ವರ್ತಿಸಿ ಬ್ಲಾಕ್ ಮೇಲ್ ಮಾಡಿದ ಡಿಐಜಿ ರಾಮಚಂದ್ರರಾವ್ ಅವರನ್ನು ಅಮಾನತ್ತುಗೊಳಿಸಿಬೇಕೆಂದು ತಾಲೂಕಾ ಬಿಜೆಪಿ ಮಹಿಳಾ ಮೂರ್ಚಾ ಸದ್ಯಸರು ರಾಜ್ಯ ಸರ್ಕಾರ ಅಮಾನತ್ತು ಮಾಡದೆ ಇರುವುದರಿಂದ ಅವರನ್ನು ಕೆಲಸದಿಂದ ಕೊಡಲೇ ವಜಾಗೊಳಿಸಬೇಕೆಂದು ಒತ್ತಾಯಿಸಿದರು. ಈ ಸಂದಂರ್ಭದಲ್ಲಿ ವಿದ್ಯಾ ಶೆಟ್ಟಿ, ಗಾಯಂತ್ರಿ ರಾಯ್ಕರ, ತಾಲೂಕಾ ಅಧ್ಯಕ್ಷ ನಿಂಗಪ್ಪ ಬಟ್ಟಲಕಟ್ಟಿ ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 