ಮೋದಿಯವರ ಹುಟ್ಟು ಹಬ್ಬ ಆಚರಿಸಿದ ಬಿಜೆಪಿ ಯುವ ಮೋರ್ಚಾ
BJP Yuva Morcha celebrates Modi's birthday
ಶಿಗ್ಗಾವಿ 19: ರಕ್ತದಾನ ಶ್ರೇಷ್ಟದಾನವಾದ್ದರಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕು ಎಂದು ತಾಲೂಕ ಬಿಜೆಪಿ ಅಧ್ಯಕ್ಷ ವಿಶ್ವನಾಥ್ ಹರವಿ ಹೇಳಿದರು.
ಪಟ್ಟಣದ ಹೊರವಲಯದ ಮಾಜಿ ಸಿ.ಎಂ. ಬಸವರಾಜ ಬೊಮ್ಮಾಯಿಯವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ 75 ನೇ ವರ್ಷದ ಹುಟ್ಟು ಹಬ್ಬದ ನಿಮಿತ್ಯ ಭಾಜಪ ಯುವ ಮೋರ್ಚಾ ನೇತೃತ್ವದಲ್ಲಿ ನಡೆದ ಬಹೃತ ರಕ್ತದಾನ ಶಿಬಿರ ಉದ್ದೇಶಿಸಿ ಮಾತನಾಡಿದ ಅವರು ಯುವಕರು ಉತ್ತಮ ಆರೋಗ್ಯ ನಿರ್ವಹಣೆಗಾಗಿ ರಕ್ತದಾನ ಮಾಡುವುದು ಒಳ್ಳೆಯದು ಎಂದರು.
ಈ ಸಂದರ್ಭದಲ್ಲಿ ಸವಣೂರ ಅಧ್ಯಕ್ಷ ಶಿವಪುತ್ರ್ಪ ಕಲಕೋಟಿ, ಮುಖಂಡರಾದ ಗಂಗಾಧರ ಸಾತಣ್ಣವರ, ಗಂಗಾಧರ್ ಬಾಣದ, ಪುರಸಭೆ ಸದಸ್ಯ ಪರಶುರಾಮ ಸೊನ್ನದ, ಮಂಜುನಾಥ್ ಬ್ಯಾಹಟ್ಟಿ, ಶ್ರೀಕಾಂತ್ ಬುಳ್ಳಕ್ಕನವರ, ಶಶಿಧರ ಹೊನ್ನಣ್ಣನವರ, ನರಹರಿ ಕಟ್ಟಿ, ಶಿವಾನಂದ ಸೊಬರದ, ಕರಿಯಪ್ಪ ಕಟ್ಟಿಮನಿ, ಮಲ್ಲೇಶಪ್ಪ ಹರಿಜನ, ರೇಣುಕನಗೌಡ್ರ ಪಾಟೀಲ, ಸೋಮನಗೌಡ್ರ ಪಾಟೀಲ, ಅನಿಲ ಸಾತಣ್ಣವರ, ಕಾಶೀನಾಥ ಕಳ್ಳಿಮನಿ, ಮಲ್ಲಿಕಾರ್ಜುನ ಕಳ್ಳಿಮನಿ, ಸತೀಶ್ ಬಾಣದ, ಸಚಿನ್ ಮಡಿವಾಳರ, ಷರೀಫ್ ನದಾಫ್, ಸಂತೋಷ ದೊಡ್ಡಮನಿ ಹನುಮತಠ್ಪ ಮಾದರ, ಶಂಕರ ಮುಂದಿನಮನಿ, ಸಂಜನಾ ರಾಯ್ಕರ,ಜಿಲ್ಲಾ ಒಬಿಸಿ ಅಧ್ಯಕ್ಷ ನಿಲ್ಲಪ್ಪ ಚಾವಡಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 