ತಾಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡರು ವಿಜಯೋತ್ಸವ
BJP leaders celebrate victory in Tamba village
ಲೋಕದರ್ಶನ ವರದಿ
ತಾಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡರು ವಿಜಯೋತ್ಸವ
ತಾಂಬಾ 15: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಮೈತ್ರೀಕೂಟ ಭರ್ಜರಿ ಗೇಲವು ಸಾಧಿಸಿದಕ್ಕೆ ತಾಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡರು ಶ್ರೀ ಸಂಗನಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಹಿ ಹಂಚಿ ವಿಜಯೋತ್ಸವ ಆಚರಿಸಿದರು. ಬಿಜೆಪಿ ಹಿರಿಯ ನಾಯಕ ಜಿ.ವೈ.ಗೊರನಾಳ, ಶಂಕರ ಯಳಕೋಟಿ, ಪ್ರಕಾಶ ಮುಂಜಿ, ಶಿವರಾಜ ಕೆಂಗನಾಳ, ಮಲಕಪ್ಪ ರೊಟ್ಟಿ, ಈರಣ್ಣ ಬ್ಯಾಕೋಡ, ರಾಜು ಗಂಗನಳ್ಳಿ ಸೆರಿದಂತೆ ಮೊದಲಾದವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 