ಬಿಜೆಪಿಯಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣವರ್ಗ ಆಯೋಜನೆ
BJP organizes two-day district-level training class
ಬೆಳಗಾವಿ 15: ಮೇ 17 ಮತ್ತು 18 ರಂದು ರವಿವಾರ, ಸೋಮವಾರ ಖಾನಾಪುರ ತಾಲೂಕಿನ ಜಾಂಬೋಟಿ ಹತ್ತಿರವಿರುವ ಕುಸಮಳಿಯ ಕೈವೈಲ್ಯಂ ಪೌಂಡೇಶನ್ ಯೋಗ ಕೇಂದ್ರದಲ್ಲಿ ಬಿಜೆಪಿ ವತಿಯಿಂದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ನಡೆಯಲಿದ್ದು ಈ ಪ್ರಶಿಕ್ಷಣವರ್ಗದಲ್ಲಿ ರಾಜ್ಯದ ಪ್ರಮುಖ ಮುಖಂಡರು, ಜಿಲ್ಲೆಯ ಸಂಸದರು, ಶಾಸಕರು, ಮಾಜಿ ಶಾಸಕರು, ಪ್ರಮುಖ ಪದಾಧಿಕಾರಿಗಳು ಪ್ರಶಿಕ್ಷಣಾರ್ಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 