ಬಿಎಲ್‌ಡಿಇಎ ಕ್ರಿಕೆಟ್ ಕಪ್: ಎವಿಎಸ್ ತಂಡ ಗೆಲವು
BLDEA Cricket Cup: AVS team wins
ವಿಜಯಪುರ 25: ಬಿಎಲ್‌ಡಿಇ ಸಂಸ್ಥೆಯ ಎಎಸ್‌ಪಾಟೀಲ ಕಾಮರ್ಸ್ ಕಾಲೇಜಿನಲ್ಲಿ ನಡೆದ ಬಿಎಲ್‌ಡಿಇಎ ಕ್ರಿಕೆಟ್ ಕಪ್-2026 ಅಂತರ ಪದವಿ ಮಹಾವಿದ್ಯಾಲಯ ಪಂದ್ಯಾವಳಿಯನ್ನು ಬಿ.ಎಲ್.ಡಿ. ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ತಂಡ ಗೆದ್ದುಕೊಂಡಿದೆ.ಏಪ್ರೊಲ್ 17 ರಿಂದ ಏಪ್ರಿಲ್ 26ರ ವರೆಗೆ ಏಳು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ಒಟ್ಟು 14 ನಾನಾ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು.
ಫೈನಲ್ ಪಂದ್ಯದಲ್ಲಿ ಆಯುರ್ವೇದ ಕಾಲೇಜು ತಂಡ ಎಸ್. ಬಿ. ಆರ್ಟ್ಸ ಮತ್ತು ಮತ್ತು ಕೆ. ಸಿ. ಪಿ ಸಾಯಿನ್ಸ್ ಕಾಲೇಜು ತಂಡವನ್ನು 36 ರನ್ ಗಳಿಂದ ಸೋಲಿಸಿತು. ಅಲ್ಲದೇ, ಟ್ರೋಫಿಯ ಜೊತೆಗೆ ರೂ. 51,000 ನಗದು ಬಹುಮಾನ ಪಡೆದುಕೊಂಡಿತು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಕೋಚ್ ಈರ್ಪ ಇಕ್ಕಳಕಿ ಮಾರ್ಗದರ್ಶನದಲ್ಲಿ ತಂಡವು ಸಾಧಿಸಿರುವುದಕ್ಕೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂತಿ ಸಂತಸ ವ್ಯಕ್ತಪಡಿಸಿದ್ದು ಅಭಿನಂದನೆ ಸಲ್ಲಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 