ಬಿಎಂಟಿಸಿ ಪ್ರಯಾಣಿಕರಿಗೆ ಸಿಹಿಸುದ್ದಿ: ಪಾಸ್ ದರ ಇಳಿಕೆ
ಬೆಂಗಳೂರು, ಮೇ 25, ಲಾಕ್ ಡೌನ್ ನಂತರ ಕಷ್ಟದಲ್ಲಿದ್ದಂತ ಪ್ರಯಾಣಿಕರ ಒತ್ತಡಕ್ಕೆ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಮಣಿದು ಪಾಸ್ ದರವನ್ನು ಕಡಿಮೆ ಮಾಡಿದೆ.
ಪ್ರಯಾಣಿಕರ ಒತ್ತಡಕ್ಕೆ ಮಣಿದ ಬಿಎಂಟಿಸಿ, ಇದೀಗ ದಿನದ ಪಾಸ್ ದರವನನ್ನು ರೂ.70ರಿಂದ ರೂ.50ಕ್ಕೆ ಇಳಿಕೆ ಮಾಡಿದ್ದು ಮೂಲಕ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಬಿಎಂಟಿಸಿ ದಿನದ ಪಾಸ್ ದರವನ್ನು ಪ್ರಯಾಣಿಕರ ಹಿತದೃಷ್ಟಿಯಿಂದ ಏರಿಕೆ ಮಾಡಲಾಗಿತ್ತು. ಇದೀಗ ದಿನದ ಪಾಸ್ ದರವನ್ನು ರೂ.70ರಿಂದ 50 ರೂಪಾಯಿಗೆ ಇಳಿಕೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಬಿಎಂಟಿಸಿಯ ದಿನದ ಪಾಸ್ ದರ ರೂ.70ರಿಂದ ರೂ.50ಕ್ಕೆ ಇಳಿಕೆಯಾದಂತೆ ಆಗಿದೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 