ಸುಷ್ಮಾಗೆ ಅಂತಿಮ ಗೌರವ ಸಲ್ಲಿಸಿದ ಬಿ ಎಸ್ ಯಡಿಯೂರಪ್ಪ

ನವದೆಹಲಿ, ಆ 7  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ನಿವಾಸಕ್ಕೆ ಭೇಟಿ ನೀಡಿ ಅಗಲಿದ ನಾಯಕಿಗೆ ಅಂತಿಮ ಗೌರವ ಸಲ್ಲಿಸಿದರು. 

ಇಂದು ಮುಂಜಾನೆಯಿಂದಲೇ ವಿವಿಧ ಪಕ್ಷಗಳ ರಾಜಕೀಯ ನಾಯಕರು ಸುಷ್ಮಾ ಸ್ವರಾಜ್ ಅವರ ಮನೆಗೆ ಭೇಟಿ ನೀಡಿ ಅಂತಿಮ ಗೌರವ ಸಲ್ಲಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ,  ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅನೇಕ ನಾಯಕರು ಭೇಟಿ ನೀಡಿ ಅಂತಿಮ ಶ್ರದ್ಧಾಂಜಲಿ ಸಲ್ಲಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.  

ಮಧ್ಯಾಹ್ನ ಸುಷ್ಮಾ ಅವರ ಪಾಥರ್ಿವ ಶರೀರದ ಅಂತ್ಯಕ್ರಿಯೆ ಜರುಗಲಿದೆ