ಬಿಎಸ್‌ಎನ್‌ಎಲ್: ರೂ.1- ಗೆ ‘ಫ್ರೀಡಂ ಪ್ಲಾನ್’ 4ಜಿ ಸೇವೆ
BSNL: 'Freedom Plan' 4G service for Rs.1-
ಬಳ್ಳಾರಿ 20: ಭಾರತ ಸಂಚಾರ ನಿಗಮ ಲಿಮಿಟೆಡ್ ಬಳ್ಳಾರಿ ಜಿಲ್ಲಾ ಕಚೇರಿ ವತಿಯಿಂದ ರೂ.1- ಗೆ 4ಜಿ ಸೇವೆಯ “ಫ್ರೀಡಂ ಪ್ಲಾನ್” ಪರಿಚಯಿಸುವ ನಿಟ್ಟಿನಲ್ಲಿ ಬುಧವಾರ ನಗರದಲ್ಲಿ ಕಾಲ್ನಡಿಗೆ ಜಾಥಾ ನಡೆಸಲಾಯಿತು.
ಆಗಸ್ಟ್-2025 ತಿಂಗಳಿಗೆ ಸೀಮಿತವಾದ ಅವಧಿಗೆ ಮಾತ್ರ ಗ್ರಾಹಕರು ರೂ.1- ಗೆ 4ಜಿ ಸೇವೆ ಪಡೆಯಬಹುದು. ಈ ಪ್ಲಾನ್ ನಲ್ಲಿ ಅನಿಯಮಿತ ಧ್ವನಿ ಕರೆಗಳು, ದಿನಕ್ಕೆ 2ಜಿಬಿ ಡೇಟಾ ಮತ್ತು 100 ಎಸ್‌ಎಂಎಸ್, ಉಚಿತ ಸಿಮ್ ಪಡೆಯಬಹುದು (30 ದಿನಗಳಿಗೆ ಮಾತ್ರ). ಈ ಸೌಲಭ್ಯವನ್ನು ಸಾರ್ವಜನಿಕರು ಎಲ್ಲಾ ಗ್ರಾಹಕ ಸೇವಾ ಕೇಂದ್ರಗಳಲ್ಲಿ ಪಡೆಯಬಹುದಾಗಿದೆ.
ಜಾಥಾವು ಬಿಎಸ್‌ಎನ್‌ಎಲ್ ಕಚೇರಿಯಿಂದ ಆರಂಭವಾಗಿ ಹೆಚ್.ಆರ್.ಗವಿಯಪ್ಪ ವೃತ್ತ, ಗಡಗಿ ಚೆನ್ನಪ್ಪ ವೃತ್ತ (ರಾಯಲ್ ಸರ್ಕಲ್) ಮೂಲಕ ಮರಳಿ ಬಿಎಸ್‌ಎನ್‌ಎಲ್ ಕಚೇರಿವರೆಗೆ ಬಂದು ಅಂತ್ಯಗೊಂಡಿತು. ಜಾಥಾದಲ್ಲಿ ಕಚೇರಿಯ ಉಪಪ್ರಧಾನ ವ್ಯವಸ್ಥಾಪಕ, ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 