ರಂಜಾನ್ ಹಬ್ಬ ಆಚರಿಸಿದ ಬಿಎಸ್ಪಿ ಮುಖಂಡ ಮೆಹಬೂಬ್ ಖಾನ್
BSP leader Mehboob Khan celebrated Ramzan
ಕೊಪ್ಪಳ 22: ಮುಸ್ಲಿಂ ಸಮುದಾಯದ ಪವಿತ್ರ ರಮಜಾನ್ ಹಬ್ಬದ ಪ್ರಯುಕ್ತ ಶನಿವಾರದಂದು ನಗರದ ಈದ್ಗಾ ಮೈದಾನದಲ್ಲಿ ಇದುಲ್ ಫಿತರ್ ಹಬ್ಬದ ಸಾಮೂಹಿಕ ಪ್ರಾರ್ಥನೆಯಲ್ಲಿ ಬಿಎಸ್ಪಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿರುವ ಮೆಹಬೂಬ್ ಖಾನ್ ರವರು ಪಾಲ್ಗೊಂಡು ಹಿಂದೂ ಮುಸ್ಲಿಂ ಬಾಂಧವರಿಗೂ ಸರ್ವರಿಗೂ ಹಬ್ಬದ ಶುಭಾಶಯಗಳು ಪರಸ್ಪರ ವಿನಿಮಯ ಮಾಡಿ ಕೊಂಡು ಶುಭ ಕೋರಿದರು, ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಕೊಪ್ಪಳದ ಖಾಜಿ ಅಬ್ಬಾಸ್ ಅಲಿ ಸೇರಿದಂತೆ ಹಾಫೀಸ್ ಮೌಲಾನಗಳು ಅಲ್ಲದೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು ಅವರೆಲ್ಲರಿಗೆ ಬಿಎಸ್ಪಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿ ಮೆಹಬೂಬ್ ಖಾನ್ ರವರು ಹಬ್ಬದ ಶುಭಾಶಯ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 