ಗ್ರಾಮಗಳ ಅಭಿವೃದ್ಧಿಗೆ ನಿರಂತರ ಕೆಲಸ ಬಾಬಾಸಾಹೇಬ್ ಪಾಟೀಲ
Babasaheb Patil's continuous work for the development of villages
ನೇಸರಗಿ 13: ಗ್ರಾಮಾಭಿವೃದ್ಧಿಗೆ 2 ವರ್ಷ 10 ತಿಂಗಳಿನಿಂದ ನಿರಂತರ ಕೆಲಸ ಮಾಡಿತಿದ್ದು, ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ನೀರು ಸರಬುರಾಜು ಮತ್ತು ಉಳಿದ ಕೆಲಸಗಳನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಸೋಮವಾರ ಬಾಬಾಸಾಹೇಬ್ ಪಾಟೀಲ ಹೇಳಿದ್ದಾರೆ.ನೇಗಿನಹಾಳ ಗ್ರಾಮದಲ್ಲಿ 25 ಲಕ್ಷ ರೂ. ಅನುಧಾನದ ಸಿ ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, ಗುಡಿ ಕೋಟಭಾಗಿ ಗ್ರಾಮದಲ್ಲಿ 65 ಲಕ್ಷ ರೂ. ಅನುಧಾನದ ಸಿ ಸಿ ರಸ್ತೆ, 10 ಲಕ್ಷ ರೂ. ಅನುಧಾನದಲ್ಲಿ ಮೇಟಲಿಂಗ, 25 ಲಕ್ಷ ರೂ. ರಸ್ತೆ ಕಾಮಗಾರಿಗೆ ಹೊನ್ನಾಪುರ ಗ್ರಾಮದಲ್ಲಿ 50 ಲಕ್ಷ ರೂ. ಸಿ ಸಿ ರೋಡ್ ಮತ್ತು 2 ಮೇಟಲಿಂಗ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನೇಗಿನಹಾಳ ಗುಡಿ ಕೋಟಭಾಗಿ, ಹೊನ್ನಾಪುರ ಗ್ರಾಮದ ಮಾಜಿ ಗ್ರಾ ಪಂ ಸದಸ್ಯರು, ಪಿ. ಕೆ. ಪಿ. ಎಸ್ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 