ಡಿ.22 ರಂದು ಹಸಮಣೆ ಏರಲಿರುವ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು
Badminton star PV Sindhu's wedding is scheduled on December 22
ಹೈದರಾಬಾದ್ 10: ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ ಡಿ.22 ರಂದು ಉದಯಪುರದಲ್ಲಿ ಹಸಮಣೆ ಏರಲಿದ್ದಾರೆ.
ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜೀಸ್ ಎಂಬ ಖಾಸಗಿ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯಿ ಎಂಬವರನ್ನು ವಿವಾಹವಾಗಲಿದ್ದಾರೆ. ಈ ಕುರಿತು ಸಿಂಧು ತಂದೆ ಪಿವಿ ರಮಣ ಮಾಹಿತಿ ನೀಡಿದ್ದು, ಡಿ.20 ರಿಂದ ಮದುವೆ ಶಾಸ್ತ್ರಗಳು ಶುರುವಾಗಲಿದೆ. ಡಿ.22 ರಂದು ಉದಯಪುರದಲ್ಲಿ ಮದುವೆ ನಡೆಯಲಿದೆ. ಒಟ್ಟು ಐದು ದಿನಗಳ ಕಾಲ ಮದುವೆ ಸಂಭ್ರಮ ನಡೆಯಲಿದೆ. ಇನ್ನೂ ಡಿ.24 ರಂದು ಹೈದರಾಬಾದ್ನಲ್ಲಿ ಆರತಕ್ಷತೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಿಂಧು ಒಂದು ಚಿನ್ನದ ಪದಕ ಸೇರಿದಂತೆ ಒಟ್ಟು ಐದು ವಿಶ್ವ ಚಾಂಪಿಯನ್ಶಿಪ್ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 