ಬಜರಂಗದಳ ಕಾರ್ಯಕರ್ತರಿಂದ ಬಾಗಿನ ಅರೆ್ಣ
Bagina Arana by Bajrang Dal activists
ಬಜರಂಗದಳ ಕಾರ್ಯಕರ್ತರಿಂದ ಬಾಗಿನ ಅರೆ್ಣ
ಯಮಕನಮರಡಿ 03: ಪ್ರತಿವರ್ಷದ ಪದ್ಧತಿಯಂತೆ ಈ ವರ್ಷವೂ ಹಿಡಕಲ್ ಜಲಾಶಯ ಹಿನ್ನೀರು ಯಮಕನಮರಡಿ ಗ್ರಾಮಕ್ಕೆ ತಲುಪಿದಾಗ ಗ್ರಾಮದ ಸಮೀಪ ಇರುವ ಸೇತುವೆ ಮೇಲೆ ಪೂಜೆ ನೆರವೇರಿಸಿ ಬಾಗಿನ ಅರ್ಿಸುವ ಸಂಪ್ರದಾಯದಂತೆ ಈ ವರ್ಷವೂ ದಿ. 4 ರಂದು ಸ್ಥಳೀಯ ಬಜರಂಗದಳ ಕಾರ್ಯಕರ್ತರು ಪೂಜೆ ನೆರವೇರಿಸಿ ಘಟಪ್ರಭಾ ನದಿಗೆ ಬಾಗಿನ ಅರೆ್ಣ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 