ನೇಸರಗಿಯಲ್ಲಿ ಮುಸ್ಲಿಂ ಭಾಂದವರಿಂದ ಸಂಭ್ರಮದ ಭಕ್ರೀದ್ ಹಬ್ಬ ಆಚರಣೆ
Bakrid celebration in Nesaragi
ನೇಸರಗಿ 28: ತ್ಯಾಗ, ಬಲಿದಾನದ ಪವಿತ್ರ ಹಬ್ಬವಾದ ಭಕ್ರೀದ್ ಹಬ್ಬವನ್ನು ಗ್ರಾಮದ ಮೇಕಲಮರಡಿ ರಸ್ತೆಯಲ್ಲಿ ಇರುವ ಮುಸ್ಲಿಂ ಸಮಾಜದ ಪ್ರಾರ್ಥನಾ ಮಸೀದಿಯಲ್ಲಿ ಮತ್ತು ಪೇಟೆಯಲ್ಲಿ ಇರುವ ಮಸೀದಿಯಲ್ಲಿ ಮುಸ್ಲಿಂ ಸಮಾಜದ ಜನತೆ ಸಡಗರ ಸಂಭ್ರಮದ ಹಬ್ಬವನ್ನು ಆಚರಿಸಿದರು.
ನೇಸರಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಮಸ್ತ ಮುಸ್ಲಿಂ ಭಾಂದವರು ಪರಸ್ಪರ ಅಪ್ಪಿಕೊಂಡು, ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಸ್ಲಿಂ ಧರ್ಮಗುರುಗಳು, ಮುಸ್ಲಿಂ ಜಮಾತ್, ಮುಸ್ಲಿಂ ಸಮಾಜದ ಮುಖಂಡರು, ಹಿರಿಯರು, ಸಮಾಜದ ಜನತೆ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 