ಆಲಮೇಲ ಮಾದಕ ವಸ್ತು ನಿಷೇಧಿಸಿ : ಪಿಎಸ್‌ಐ ಅಂಗಡಿ
Ban illegal drugs: PSI shop
ಆಲಮೇಲ 23: ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಮಾದಕ ವಸ್ತು ನಿಷೇಧಿಸಿ ಎಂಬ ಊರಿನ ಪ್ರಮುಖ ಬೀದಿಗಳ ಮುಖಾಂತರ ಜನಜಾಗೃತಿ ಮೂಡಿಸಿದ ಆಲಮೇಲ ಪಿಎಸ್‌ಐ ಅರವಿಂದ್ ಅಂಗಡಿ ನೇತೃತ್ವದಿಂದ. "ವಿದ್ಯಾರ್ಥಿಗಳು ಘೋಷ ಕೂಗುತ್ತಾ ಮಾದಕ ವಸ್ತುಗಳನ್ನು ನಿಷೇಧಿಸಿ ಜೀವ ಕಾಪಾಡಿ ಎಂಬ ಘೋಷದೊಂದಿಗೆ ಚಾಲನೆ" ನೀಡಿದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಮಾದಕ ವಸ್ತುಗಳಿಗೆ ಮೊರೆ ಹೋಗುತ್ತಿರುವುದರಿಂದ. ತಡೆಗಟ್ಟಲು ಈ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇಂದಿನ ಯುವಕರು ನಾಡಿನ ಪ್ರಜೆಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದು. ಯುವಕರಲ್ಲಿ ದುಃಖಕರವಾದ ಸಂಗತಿ ಆದ್ದರಿಂದ ತಂದೆ ತಾಯಿಗಳಾದ ತಮ್ಮ ಮಗಳು ಮತ್ತು ಮಗನ ಮೇಲೆ ಹೆಚ್ಚಿನ ಗಮನ ಕೊಡಬೇಕಾಗಿ ಈ ಜನ ಜಾಗೃತಿಯಿಂದ ಪಾಲಕರಲ್ಲಿ ವಿನಂತಿಸಲಾಗಿದೆ. ಆಲಮೇಲ ಪಿಎಸ್‌ಐ ಅರವಿಂದ್ ಅಂಗಡಿ ಕಳಕಳಿ ವ್ಯಕ್ತಪಡಿಸಿದರು. ಸಿಬ್ಬಂದಿ ಪ್ರೊಫೆಷನಲ್ ಪಿಎಸ್‌ಐ ಅನಿಲ್. ಸಿದ್ರಾಯ ಪಾಟೀಲ. ಎಚ್ ಟಿ ಗೋಡೆಕರ್. ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 