ಪಿಒಪಿ ಗಣೇಶ ಮೂರ್ತಿಗಳ ನಿಷೇಧ! ಪಿಓಪಿ ಗಣೇಶ ಮೂರ್ತಿಗಳ ವಶಪಡಿಸಿಕೊಂಡ ಪರಿಸರ ಅಧಿಕಾರಿ!
Ban on POP Ganesh idols! Environment officer seizes POP Ganesh idols!
ಮಹಾಲಿಂಗಪುರ 21: ಪಟ್ಟಣದ ಹಲವೆಡೆ ಸುಮಾರು 15 ಕಡೆ ಪಿಓಪಿ ಗಣೇಶ ಮೂರ್ತಿಗಳನ್ನು ಪರಿಸರ ಅಧಿಕಾರಿಗಳು ವಶಪಡಿಸಿಕೊಂಡರು.
ಪುರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಬಾಗಲಕೋಟ ಪರಿಸರ ಅಧಿಕಾರಿಗಳಾದ ಡಾ! ಅನಿಲಕುಮಾರ ಡಿ ತಳಕೇರಿ ಅವರ ನೇತೃತ್ವದಲ್ಲಿ ಪಟ್ಟಣದ ಅನೇಕ ಕಡೆ ಪಿಓಪಿ ಗಣೇಶ ಮೂರ್ತಿಗಳನ್ನು ಪರೀಶೀಲನೆ ಮಾಡಿದರು. ವಾಯುವ ಮಾಲಿನ್ಯ ಹಾಳಾಗುವಂತಹ ಹಲವು, ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡರು. ಪರಿಸರ ಹಾಳಾಗದಂತೆ ಸರ್ಕಾರ ಅನೇಕ ರೀತಿಯ ಕಟ್ಟುನಿಟ್ಟಿನ ಕ್ರಮ ತಂದರು ಸಹ ತಮ್ಮ ಲಾಭಕ್ಕೊಸ್ಕರ ಇಂತಹ ಕೃತ್ಯವನ್ನು ಮಾಡುವಂತಹ ವ್ಯಕ್ತಿಗಳನ್ನು ಕಂಡರೆ ಹಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದೆಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನಾಮದೇವ ಲಮಾಣಿ, ಹಿರಿಯ ಆರೋಗ್ಯ ನೀರೀಕ್ಷಕ ಎಂ ಎಂ ಮುಗಳಕೋಡ, ಕಿರಿಯ ಆರೋಗ್ಯ ನೀರೀಕ್ಷಕ ಮನೋಜ ಹಂಚಾಟಿ, ರಾಮು ಮಾಂಗ, ಮಹಾಲಿಂಗ ಮಾಂಗ, ವೀರೇಶ ಜಿಗೇರಿ ಪರೀಶೀಲಿನ ಸಮಯದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 