ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಬಂಡಿವಡ್ಡರ ಅರ್ಜಿ
Bandivaddar applies for District Congress President post
ಲೋಕದರ್ಶನ ವರದಿ
ಶಿಗ್ಗಾವಿ 01 : ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಪಕ್ಷದ ವೀಕ್ಷಕರಾಗಿ ಆಗಮಿಸಿದ್ದ ಆಂಧ್ರ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಶೇಖ್ ಮಸ್ತಾನ ವಲಿ ಅವರಿಗೆ ಕಾಂಗ್ರೆಸ್ ಮುಖಂಡರು ಹನುಮಂತ ಬಂಡಿವಡ್ಡರ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಪಕ್ಷದ ಸಂಘಟನೆಗೆ ಅವರ ಸೇವೆ, ಅನುಭವ ಹಾಗೂ ನಾಯಕತ್ವವನ್ನು ಪರಿಗಣಿಸಿ ಜಿಲ್ಲಾಧ್ಯಕ್ಷ ಸ್ಥಾನ ನೀಡುವಂತೆ ಮುಖಂಡರು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಶೇಖ್ ಮಸ್ತಾನ ವಲಿ ಮಾತನಾಡಿ, ಹಾವೇರಿ ಜಿಲ್ಲೆಯ ವಿವಿಧ ನಾಯಕರು ಹಾಗೂ ಪಕ್ಷದ ಮುಖಂಡರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗುತ್ತಿದೆ. ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ ವರದಿಯನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಸಲಾಗುವುದು. ಅಂತಿಮವಾಗಿ ಪಕ್ಷದ ವರಿಷ್ಠ ನಾಯಕತ್ವವೇ ಜಿಲ್ಲಾಧ್ಯಕ್ಷರ ನೇಮಕ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 