9 ರಿಂದ 19 ರ ವರೆಗೆ ಬೆಂಗಳೂರು-ಬೆಳಗಾವಿ ವಿಶೇಷ ಏರ್ ಬಸ್ ಹಾರಾಟ
Bangalore-Belagavi special air bus flight from 9th to 19th
9 ರಿಂದ 19 ರ ವರೆಗೆ ಬೆಂಗಳೂರು-ಬೆಳಗಾವಿ ವಿಶೇಷ ಏರ್ ಬಸ್ ಹಾರಾಟ
ಬೆಳಗಾವಿ 05: ಸುವರ್ಣಸೌಧದಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯು ಡಿಸೆಂಬರ್ 9 ರಿಂದ 19 ರ ವರೆಗೆ ವಿಶೇಷ ಏರ್ ಬಸ್ ಂ320 ಹಾರಾಟವನ್ನು ಬೆಂಗಳೂರು - ಬೆಳಗಾವಿಯ ನಡುವೆ ಆರಂಭಿಸಲಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ. ಈ ವಿಮಾನವು ಬೆಳಗ್ಗೆ 06:00 ಗಂಟೆಗೆ ಬೆಂಗಳೂರಿನಿಂದ ಹೊರಟು 07:00 ಗಂಟೆಗೆ ಬೆಳಗಾವಿಯನ್ನು ತಲುಪಿ, ಪುನಃ 7:30ಕ್ಕೆ ಬೆಳಗಾವಿಯಿಂದ ಹೊರಟು 8:30ಕ್ಕೆ ಬೆಂಗಳೂರನ್ನು ತಲುಪುತ್ತದೆ.
ಈ ವಿಶೇಷ ಏರ್ ಬಸ್ 189 ಆಸನಗಳನ್ನು ಹೊಂದಿದೆ. ಡಿಸೆಂಬರ್ 20 ರಿಂದ ಂಖಿಖ72 ವಿಮಾನ ಸೇವೆಗಳು ಯಥಾ ಸ್ಥಿತಿ ಮುಂದುವರೆಯುವವು. ನಮ್ಮ ಬೇಡಿಕೆಗೆ ಅನುಗುಣವಾಗಿ ಈ ವಿಶೇಷ ಅನುಕೂಲ ಕಲ್ಪಿಸಿದ ಇಂಡಿಗೋ ಏರ್ ಲೈನ್ಸ್ ಸಂಸ್ಥೆಗೆ ಸಂಸದರಾದ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 