ಬಂಜಾರ ಫೌಂಡೇಶನ್ ವತಿಯಿಂದ ಸಂತ ಸೇವಾಲಾಲ ಜಯಂತಿ ಆಚರಣೆ
Banjara Foundation celebrates Sant Sevalal Jayanti
ಚಿಕ್ಕೋಡಿ, 16 : ಇಲ್ಲಿನ ಬಂಜಾರ ಫೌಂಡೇಶನ್ ವತಿಯಿಂದ ಪಟ್ಟಣದ ಮರಡಿ ಬಸವಣ್ಣ ದೇವಸ್ಥಾನ ಸಭಾಭವನದಲ್ಲಿ ಸಂತ ಸೇವಾಲಾಲ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕ ಎನ್.ಪಿ. ಲಮಾಣಿ ಮಾತನಾಡಿ, ಸಂತ ಸೇವಾಲಾಲರ ಜೀವನ ಸಂದೇಶವು ಸಮಾಜಕ್ಕೆ ಶಾಂತಿ, ಸೌಹಾರ್ದತೆ ಹಾಗೂ ಸತ್ಯದ ಮಾರ್ಗವನ್ನು ತೋರಿಸುತ್ತದೆ ಎಂದು ಹೇಳಿದರು.ಚಿಕ್ಕೋಡಿ ತಾಲೂಕಾ ಬಂಜಾರ ಫೌಂಡೇಶನ್ ಅಧ್ಯಕ್ಷ ಎಂ.ಬಿ. ನಾಯಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಎಂ.ಜಿ. ನಾಯಿಕ ಸ್ವಾಗತಿಸಿದರು. ಶಂಕರ ಬೊಮ್ಮನ್ನವರ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರು ಹಾಗೂ ಬಂಜಾರ ಸಮುದಾಯದ ಸದಸ್ಯರು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 