ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಖಂಡನೆ
Banu Mushtaq's choice to inaugurate Mysore Dasara festival: Condemnation
ಇಂಡಿ 03: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿಯ ಮುಖಂಡ ನಾಗೇಶ ಹೆಗಡ್ಯಾಳ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಕನ್ನಡ ತಾಯಿಯ ಬಗ್ಗೆ ಅಭಿಮಾನ ಇಲ್ಲದವರು ಉದ್ಘಾಟನೆ ಮಾಡಬಾರದು. ದಸರಾ ಸಂಭ್ರಮವು ಹಿಂದೂ ಧರ್ಮದ ಹಬ್ಬವಾಗಿದ್ದು, ಅದರ ಸಾಂಪ್ರದಾಯಿಕ ಮಹತ್ವವನ್ನು ಕಾಪಾಡಬೇಕು ಎಂದು ಹೇಳಿದ್ದಾರೆ.
ಹಿಂದೂ ಧರ್ಮದ ವಿವಿಧ ಕಾರ್ಯಕ್ರಮಗಳ ಪೂಜೆ, ಉದ್ಘಾಟನೆ, ಹಿಂದುಗಳಿಂದ ಮಾತ್ರ ಆಗಬೇಕು. ಸರ್ಕಾರವು ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಚಾಳಿ ಮುಂದುವರೆಸಿದೆ. ಸರ್ಕಾರವು ತನ್ನ ನಿರ್ಧಾರವನ್ನು ಮರುಪರೀಶೀಲಿಸಬೇಕೆಂದು ಆಗ್ರಹಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 