ಬಾನುಬಿ ಲೋಹಾನಿರವರಿಗೆ ಪಿಎಚ್‌ಡಿ ಪದವಿ
Banubi Lohani receives PhD degree
ಲೋಕದರ್ಶನ ವರದಿ
ವಿಜಯಪುರ 07 : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶಿರಿನಸುಲ್ತಾನ ಅಲಿಯಾಸ ಬಾನುಬಿ ಲೋಹಾನಿ ಅವರು ಸಲ್ಲಿಸಿದ್ದ “ಎ ಸ್ಟಡಿ ಆನ್ ಮೆಂಟಲ್ ಹೆಲ್ತ್ ಆಫ್ ಮುಸ್ಲಿಂ ವ್ಯೂಮೆನ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಶಿರಿನಸುಲ್ತಾನ ಅಲಿಯಾಸ ಬಾನುಬಿ ಲೋಹಾನಿ ಅವರು ಸಮಾಜಕಾರ್ಯ ವಿಭಾಗದ ಡಾ. ರಮೇಶ ಎಂ ಸೋನಕಾಂಬಳೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶಿರಿನಸುಲ್ತಾನ ಅಲಿಯಾಸ ಬಾನುಬಿ ಲೋಹಾನಿ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 