ಬಸಪ್ಪ ವಿ. ಭೂಮರಡ್ಡಿ ಅವರ 140ನೇ ಜಯಂತಿ
Basappa V. Bhumaraddy's 140th birth anniversary
ಹುಬ್ಬಳ್ಳಿ 11: ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಉದಾರ ದೇಣಿಗೆ ನೀಡಿದ ಬಸವಾದಿ ಶರಣರ ದಾಸೋಹ ಪರಂಪರೆಯನ್ನು ಅಳವಡಿಸಿಕೊಂಡಿದ್ದ ಶಿಕ್ಷಣ ದಾಸೋಹಿ ಶ್ರೀ ಬಸಪ್ಪ ವಿ. ಭೂಮರಡ್ಡಿ ಅವರ 140ನೇ ಜಯಂತಿ ನಿಮಿತ್ತ ಕೆ.ಎಲ್.ಇ ಸಂಸ್ಥೆಯ ಬಿ.ವಿ.ಭೂಮರಡ್ಡಿ ಮಹಾವಿದ್ಯಾಲಯದ ಆವರಣದಲ್ಲಿರುವ, ಶಿಕ್ಷಣ ಪ್ರೇಮಿಗಳು, ಶ್ರೇಷ್ಟ ದಾನಿಗಳು, ಖ್ಯಾತ ಆಯಿಲ್ ಕಿಂಗ್ ಎಂದೆ ಹೆಸರಾಗಿದ್ದ, ಉದ್ದಮಿಗಳು, ಪರಮಪೂಜ್ಯರಾದ ಶ್ರೀ ಬಸಪ್ಪ ವಿ. ಭೂಮರಡ್ಡಿ ಅವರ ಆತ್ಯಾಕರ್ಷಕವಾದ ಕಂಚಿನ ಪುತ್ಥಳಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಅರ್ಪಣೆ ಮಾಡಿ, ನಮನಗಳನ್ನು ಸಲ್ಲಿಸಲಾಯಿತು.
ಬಸಪ್ಪ ವಿ. ಭೂಮರಡ್ಡಿ ಅವರು ಮಾಡಿದ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಗಣ್ಯರು, ಮುಂತಾದವರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 