ಸಂಭ್ರಮದಿಂದ ಬಸವ, ಶಿವಾಜಿ ಜಯಂತಿ ಆಚರಣೆ
Basava, Shivaji Jayanti celebrated with enthusiasm
ಬೆಳಗಾವಿ 22: ಇಂದು ಸದಾಶಿವ ಮಂದಿರದಲ್ಲಿ ಗೌರಿ ಮಹಿಳಾ ಮಂಡಲ ಮತ್ತು ಸದಾಶಿವ ಮಂದಿರ ಜೀರ್ಣೋದ್ಧಾರಕ ಕಮಿಟಿ ಸಹಯೋಗದೊಂದಿಗೆ ಬಸವ ಜಯಂತಿ, ಮತ್ತು ಶಿವಾಜಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ದೇವಸ್ಥಾನದ ಕಮಿಟಿ ಅಧ್ಯಕ್ಷೆ ಲತಾ ಮಾನೆ, ಕಾರ್ಯದರ್ಶಿ ದೀಪ ಸಂಪಗಾವ್ ಹಾಗೂ ಗೌರಿ ಮಹಿಳಾ ಮಂಡಳದ ಉಪಾಧ್ಯಕ್ಷೆ ಆಶಾ ಹಿಡದುಗ್ಗಿ, ಕಾರ್ಯದರ್ಶಿ ಮೀನಾಕ್ಷಿ ಪಾಟೀಲ್ ಮತ್ತು ಎಲ್ಲಾ ಆಡಳಿತ ಮಂಡಳಿ, ಮಹಿಳಾ ಮಂಡಳದ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 