ಬಸವ ಸಂಸ್ಕೃತಿ ಅಭಿಯಾನ ಪೂರ್ವಭಾವಿ ಸಭೆ
Basava Culture Campaign Preparatory Meeting
ಬಸವ ಸಂಸ್ಕೃತಿ ಅಭಿಯಾನ ಪೂರ್ವಭಾವಿ ಸಭೆ
ಕೊಪ್ಪಳ 01: ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಬಸವ ಸಂಸ್ಕೃತಿಅಭಿಯಾನಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತಾಗಿ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಲಾಯಿತು ಅಂದಿನ ದಿನ ಬೆಳಗ್ಗೆ ಶಾಲಾ ಕಾಲೇಜುಗಳಲ್ಲಿ ನಡೆಯಲಿರುವ ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದದ ಬಗ್ಗೆ, ಹಾಗೂ ನಗರದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆ ಹಾಗೂ ಸಾಯಂಕಾಲ ನಡೆಯುವ ಸಾರ್ವಜನಿಕಕಾರ್ಯಕ್ರಮದ ಬಗ್ಗೆ ಆಗಮಿಸಿದ ಎಲ್ಲಾ ಬಸವ ಸಂಘಟನೆಗಳ ಮುಖಂಡರು ಸಲಹೆ ಸೂಚನೆಗಳನ್ನು ನೀಡಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 