ತಾಳಿಕೋಟೆ ತಾಲೂಕಾಡಳಿತದಿಂದ ಬಸವ ಜಯಂತಿ ಆಚರಣೆ
Basava Jayanti celebrated by Talikote Taluk Administration
ತಾಳಿಕೋಟಿ 21 : ತಾಲೂಕ ಆಡಳಿತ ತಾಲೂಕು ಪಂಚಾಯತ ಪುರಸಭೆ ತಾಳಿಕೋಟಿ ಹಾಗೂ ಶ್ರೀ ಬಸವೇಶ್ವರ ಉತ್ಸವ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಗುರು ಬಸವಣ್ಣನವರ 893 ನೇ ಜಯಂತಿಯನ್ನು ಸೋಮವಾರ ಆಚರಿಸಲಾಯಿತು. ತಹಸಿಲ್ದಾರ ಪ್ರದೀಪ್ ದೇವಗಿರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಪಂ ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ,ಪಿಎಸ್‌ಐ ಜ್ಯೋತಿ ಖೋತ, ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ, ಸಹಕಾರಿ ಬ್ಯಾಂಕ್ ನಿರ್ದೇಶಕ ಮುರಿಗೆಪ್ಪ ಸರಶಟ್ಟಿ, ಸಿಆರ್ಸಿ ಬಾಲಾಜಿಸಿಂಗ್ ಬಿಜಾಪುರ, ರಾಜು ವಿಜಾಪುರ, ಬಸವೇಶ್ವರ ಉತ್ಸವ ಸಮಿತಿ ಅಧ್ಯಕ್ಷ ಮಹಾಂತೇಶ ಮುರಾಳ, ಕಾಶಿನಾಥ ಮುರಾಳ, ಆರ್ ಎಸ್ ಪಾಟೀಲ (ಕೂಚಬಾಳ), ಗಂಗಾಧರ ಕಸ್ತೂರಿ, ಮಾನಸಿಂಗ್ ಕೊಕಟನೂರ, ಇಬ್ರಾಹಿಂ ಮನ್ಸೂರ, ಪ್ರಕಾಶ ಹಜೇರಿ, ಅಮೀತಸಿಂಗ್ ಮನಗೂಳಿ, ಶಿವಶಂಕರ ಹಿರೇಮಠ, ವಿಜಯಸಿಂಗ್ ಹಜೇರಿ, ಪರಶುರಾಮ ತಂಗಡಗಿ, ಪ್ರಭು ಬಿಳೆಭಾವಿ, ರಾಮನಗೌಡ ಬಾಗೇವಾಡಿ, ಶರಣಗೌಡ ಪಾಟೀಲ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹಿಬೂಬಕೆಂಭಾವಿ, ಜಗದೀಶ ಬಿಳೆಭಾವಿ, ಸಾಹೇಬಗೌಡ ಬಿರಾದಾರ, ಡಿ.ಕೆ. ಪಾಟೀಲ, ನಾಗೇಶ ಕಟ್ಟಿಮನಿ, ಎಂ.ಕೆ. ಮೇತ್ರಿ,ಮಹಮ್ಮದ್ ಶಫೀಕ ಇನಾಮದಾರ, ನಾಗಪ್ಪ ಚಿನಗುಡಿ, ಅಶೋಕ ಜಾಲವಾದಿ,ರಾಜು ಅಲ್ಲಾಪೂರ,ಬಸವ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 