ಇಂದು ಬಸವ ಕೇಂದ್ರದ ವಾರ್ಷಿಕ ಸರ್ವಸಾದಾರಣ ಸಭೆ
Basava Kendra's annual general meeting today
ಹುಬ್ಬಳ್ಳಿ 27 : ಬಸವ ಕೇಂದ್ರದ 2024-2025ರ (ಎಪ್ರೀಲ್ 2024 ರಿಂದ ಮಾರ್ಚ 2025) ಅವಧಿಗಾಗಿ ವಾರ್ಷಿಕ ಸರ್ವಸಾಧಾರಣ ಸಭೆ (ಜಿ.ಬಿ.ಮೀಟಿಂಗ) ಯನ್ನು ದಿನಾಂಕ 28-12-2025 ರಂದು ರವಿವಾರ ಬೆಳಿಗ್ಗೆ 11.00 ಗಂಟೆಗೆ ಗೋಕುಲ ರಸ್ತೆ, ಮುರಾರ್ಜಿನಗರ 2ನೇ ಹಂತ, ಬಸವ ಕೇಂದ್ರದ ವಿ.ಎಂ.ಕೊಟಗಿ ಬಸವ ಸಂಸ್ಕೃತಿ ಶಾಲೆಯಲ್ಲಿ ಕರೆಯಲಾಗಿದೆ. ಬಸವಕೇಂದ್ರದ ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ ಅಧ್ಯಕ್ಷತೆ ವಹಿಸುವರು. ಕಾರ್ಯದರ್ಶಿ ಕೆ.ಎಸ್.ಇನಾಮತಿ ಆಡಿಟ್ ವರದಿ ಓದುವರು. ಆದ ಕಾರಣ ಬಸವ ಕೇಂದ್ರದ ಸರ್ವ ಸದಸ್ಯರು ಸರಿಯಾದ ಸಮಯಕ್ಕೆ ಆಗಮಿಸಿ ಸಲಹೆ, ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಎಂದು ಬಸವ ಕೇಂದ್ರದ ಆಜೀವ ಸದಸ್ಯ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ವಿನಂತಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 