ಬಸವಜ್ಯೋತಿ ಐಟಿಐ ಕಾಲೇಜ ವಿದ್ಯಾಥರ್ಿಗಳ ಬೀಳ್ಕೊಡುಗೆ
ಬಸವಜ್ಯೋತಿ ಐಟಿಐ ಕಾಲೇಜಿನ 2016-18ನೇ ಸಾಲಿನ ವಿದ್ಯಾಥರ್ಿಗಳ ಬೀಳ್ಕೊಡುವ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಅಶೋಕ ಲಗಮಪ್
ಗೋಕಾಕ 24: ಬಡ ವಿದ್ಯಾಥರ್ಿಗಳಿಗೆ ಸರಕಾರದಿಂದ ವಿವಿಧ ಸೌಲಭ್ಯಗಳನ್ನು ಅನುಷ್ಠಾನಗೊಳಿಸಿದ್ದು ವಿದ್ಯಾಥರ್ಿಗಳು ಅವುಗಳ ಸದುಪಯೋಗಪಡಿಸಿಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸತ್ಯಮೇವ ಎಜ್ಯುಕೇಶನ್ ಚಾರಿಟೇಬಲ್ ಟ್ರಸ್ಟ ಅಧ್ಯಕ್ಷ ಅಶೋಕ ಲಗಮಪ್ಪಗೋಳ ಹೇಳಿದರು.
ನಗರದ ಬಸವಜ್ಯೋತಿ ಐಟಿಐ ಕಾಲೇಜಿನ 2016-18ನೇ ಸಾಲಿನ ವಿದ್ಯಾಥರ್ಿಗಳ ಬೀಳ್ಕೊಡುವ ಸಮಾರಂಭ ಹಾಗೂ ಉಚಿತ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ವಿದ್ಯಾಥರ್ಿಗಳು ಬಿಇ ಇಂಜನೀಯರಿಂಗ ಕೋರ್ಸಗಳಿಗೆ ಹೆಚ್ಚಿನ ಒತ್ತು ನೀಡುವದನ್ನು ಬಿಟ್ಟು ಹೆಚ್ಚಿನ ಲಾಭ ನೀಡುವ ಐಟಿಐ ಪ್ರವೇಶ ಪಡೆದು ತಮ್ಮ ಉತ್ತಮವಾದ ಜೀವನ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.
ಸರಕಾರದಿಂದ ಕೊಡಮಾಡುವ ಉಚಿತ ಲ್ಯಾಪ್ ಟಾಪ್ಗಳನ್ನು ವಿತರಣೆ ಮಾಡಿದರು. ಕಾರ್ಯಕ್ರಮದ ಸಾನಿಧ್ಯವನ್ನು ಕಪರಟ್ಟಿ ಮಹಾದೇವಾಶ್ರಮದ ಬಸವರಾಜ ಸ್ವಾಮಿಗಳು ವಹಿಸಿದ್ದರು.
ಸಾಹಿತಿ ಮಹಾಲಿಂಗ ಮಂಗಿ, ನಗರಸಭೆ ಸದಸ್ಯ ಭೀಮಶಿ ಭರಮನ್ನವರ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಕೆಂಪಣ್ಣ ಶಿಂಗಳಾಪೂರ, ಎಮ್ ಬಿ ಕಂಬಾರ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 