ಬಸವಕೇಂದ್ರ ವಚನ ಶ್ರಾವಣ ಕಾರ್ಯಕ್ರಮದ ಮಂಗಲೋತ್ಸವ
Basavakendra Vachana Shravan program's Mangalotsava
ಹುಬ್ಬಳ್ಳಿ 30 : ಬಸವಕೇಂದ್ರ ವಚನ ಶ್ರಾವಣ ಕಾರ್ಯಕ್ರಮದ ಮಂಗಲೋತ್ಸವದಲ್ಲಿ ಸುಶ್ರಾವ್ಯವಾಗಿ ವಚನ ಗಾಯನ ಪಸ್ತುತಪಡಿಸಿದ ವೈದ್ಯಕೀಯ ಎಂ.ಬಿ.ಬಿ.ಎಸ್ ಪ್ರಥಮ ವರ್ಷದ ವಿದ್ಯಾರ್ಥಿ ಪ್ರಭುದೇವ ಹುಗ್ಗಿಶೆಟ್ಟರ ಅವರ ಜೊತೆಗೆ ಸಾಥ ನೀಡಿದ ತಬಲಾ ಮತ್ತು ಹಾರ್ಮೋನಿಯಂ ಕಲಾವಿಧರಾದ ವಿಜಯಕುಮಾರ ಅಕ9ಸಾಲಿ, ಬಸವರಾಜ ಹಿರೇಮಠ, ಅವರನ್ನು ಶ್ರೀ ಜಗದ್ಗುರು ಮೂರುಸಾವಿರಮಠದ ಪೀಠಾಧ್ಯಕ್ಷರಾದ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಸನ್ಮಾನಿಸಿ, ಶುಭಾಶೀರ್ವಾದಿಸಿದರು. ಬಸವ ಕೇಂದ್ರದ ಅಧ್ಯಕ್ಷ ಪ್ರೊ ಜಿ.ಬಿ.ಹಳ್ಳಾಳ, ದಾಸೋಹಿಗಳಾದ ಕುಮಾರಣ್ಣ ಹುಗ್ಗಿಶೆಟ್ಟರ, ಸುನಂದಾ, ನಿವೇದಿತಾ, ಸುರೇಶ ಹುಗ್ಗಿಶೆಟ್ಟರ, ಪ್ರೊ ಎಸ್.ವಿ.ಪಟ್ಟಣಶೆಟ್ಟಿ, ಎಂ.ಬಿ.ಕಟ್ಟಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯನದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಡಾ. ಬಸವರಾಜ ಎಸ್. ಅನಾಮಿ, ಎಸ್.ವಿ.ಕೊಟಗಿ, ಬಸವರಾಜ ಲಿಂಗಶೆಟ್ಟರ, ಮುಂತಾದವರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 