ಮೊಹರಂ ನಿಮಿತ್ಯ ಬಸವಣ್ಣನ ಮೆರವಣಿಗೆ
Basavanna's procession on the occasion of Muharram
ಶಿಗ್ಗಾವಿ 07: ಪ್ರತಿ ವರ್ಷದಂತೆ ಈ ವರ್ಷ ವಿಶಿಷ್ಟ ರೀತಿಯ ಮೊಹರಂ ಆಚರಣೆ ಪಟ್ಟಣದ ಸವಣೂರ ರಸ್ತೆಯಲ್ಲಿ ಬರುವ ಆಜಾದ್ ನಗರ ಹಾಗೂ ವಿನಾಯಕನಗರದ ಮೊಘಲಲ್ಲಿ ಪರಿವಾರದಿಂದ ಹಿಂದೂ ಮುಸಲ್ಮಾನ್ ಬಾಂಧವರ ಜೊತೆ ಬಂಡಿಯಲ್ಲಿ ಬುತ್ತಿ ಕಟ್ಟಿಕೊಂಡು ಆನೆ ಅಂಬಾರಿ ಹಾಗೂ ಬಸವಣ್ಣನ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 