ಬಸವರಾಜ.ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ
Basavaraj.K. Selected for the state level
ಹೊಸಪೆಟೆ 13: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ವಿಜಯನಗರ ಜಿಲ್ಲೆ, ಹೊಸಪೇಟೆ ವತಿಯಿಂದ ವಿಜಯನಗರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳ “ಆಶುಭಾಷಣ ಸ್ಪರ್ಧೆ”ಯಲ್ಲಿ ಬಸವರಾಜ. ಕೆ. ಮುಖ್ಯಗುರುಗಳು ಸ.ಕಿ.ಪ್ರಾ.ಶಾಲೆ 88-ಮುದ್ಲಾಪುರ, ಹೊಸಪೇಟೆರವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಎರಡನೇ ಬಾರಿಗೆ ರಾಜ್ಯಮಟ್ಟದಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ವಿಜಯನಗರ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಶ್ರೀಯುತ ಬಸವರಾಜ.ಕೆ.ರವರಿಗೆ ಇಲಾಖೆಯ ಅಧಿಕಾರಿಗಳು, ವಿಜಯನಗರ ಜಿಲ್ಲಾ ನೌಕರರ ಸಂಘ, ಶಿಕ್ಷಕರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು, ಶಿಕ್ಷಕರು, ಹಿತೈಶಿಗಳು ಅಭಿನಂಧನೆ ತಿಳಿಸಿ ರಾಜ್ಯ ಮಟ್ಟಕ್ಕೆ ಶುಭಹಾರೈಸಿರುತ್ತಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 