ಬಸವರಾಜ ಹೆಗ್ಗನಾಯಕರಿಂದ ವಸತಿ ನಿಲಯಗಳಿಗೆ ಭೇಟಿ: ಪರೀಶೀಲನೆ
Basavaraja Hegganayak visits hostels: Review
ಬೆಳಗಾವಿ, ಸೆ.18 : ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರು ಗೋಕಾಕ ತಾಲೂಕಿನ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ಪರೀಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು. ಸ್ನಾನ ಗೃಹ ಮತ್ತು ಶೌಚಾಲಯಗಳ ನೈರ್ಮಲ್ಯದ ಕಡೆಗೆ ಗಮನ ಹರಿಸಿ ಗ್ರಂಥಾಲಯಗಳಲ್ಲಿ ಅವಶ್ಯವಿರುವ ಪುಸ್ತಕಗಳ ವ್ಯವಸ್ಥೆ ಕಲ್ಪಿಸಲು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಪಂಚಾಯತ ಅಧಿಕಾರಿ ಪರಶುರಾಮ ಗಸ್ತೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅಶೋಕ ಮಲಬಣ್ಣವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಮೀಳಾ ಬೇವಿನಗಿಡದ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 