ಬಸವರಾಜ ಜವಳಗಟ್ಟಿಗೆ ಪ್ರತಿಷ್ಠಿತ ಸ್ರಾಜ್ಯ ಯುವ ಪ್ರಶಸ್ತಿ
Basavaraja Javalagatti receives prestigious State Youth Award
ಶಿಗ್ಗಾವಿ 21 : ಪಟ್ಟಣದ ಬಸವರಾಜ ಜವಳಗಟ್ಟಿ ಅವರ ಸಾಮಾಜಿಕ ಕಾಳಜಿ ಹಾಗೂ ನಿಸ್ವಾರ್ಥ ಸೇವೆಗಾಗಿ ಕರ್ನಾಟಕ ರಾಜ್ಯ ಯುವ ಸಂಘಗಳ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಒಕ್ಕೂಟ 2025-26ನೇ ಸಾಲಿನ ಪ್ರತಿಷ್ಠಿತ ಸ್ರಾಜ್ಯ ಯುವ ಪ್ರಶಸ್ತಿ ನೀಡಿ ಸನ್ಮಾನಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಬಸವರಾಜ ಜವಳಗಟ್ಟಿ ಅವರಿಗೆ ಸನ್ಮಾನಿಸಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಡಾಽ ಎಸ್.ಬಾಲಾಜಿ, ರಾಜ್ಯ ಕಾರ್ಯದರ್ಶಿ ಸುರೇಶ ರೈ ಸೂಡಿಮುಳ್ಳು, ಸುಭ್ರಮಣ್ಯ ಕಡಂಬಾರ ಸೇರಿದಂತೆ ಇತರರಿದ್ದರು.
.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 