ಬಸವರಾಜ ಪಾಟೀಲ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ
Basavaraja Patil selected for shot put competition
ಬಸವರಾಜ ಪಾಟೀಲ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ
ಬೆಟಗೇರಿ 17: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಕುಮಾರ ಬಸವರಾಜ ಪಾಟೀಲ ಇತನು ಶ್ರೀ ಅಣ್ಣಾಸಾಹೇಬ ಜೊಲ್ಲೆ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆಗೊಂಡಿದ್ದಾನೆ.
ವಿದ್ಯಾರ್ಥಿ ಸಾಧನೆಗೆ ಮೆಚ್ಚುಗೆ: ಸ್ಥಳೀಯ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಪ್ರಾಚಾರ್ಯರು ಮತ್ತು ಉಪನ್ಯಾಸಕರು, ಸಿಬ್ಬಂದಿ ಕಾಲೇಜು ವಿದ್ಯಾರ್ಥಿ ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆಯಾದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 