ಜಿಲ್ಲಾ ಪತ್ರಕರ್ತರ ಸಂಘಕ್ಕೆ ಬಸವರಾಜ ಆಯ್ಕೆ, ಸನ್ಮಾನ
Basavaraja elected to District Journalists Association, honored
ಜಿಲ್ಲಾ ಪತ್ರಕರ್ತರ ಸಂಘಕ್ಕೆ ಬಸವರಾಜ ಆಯ್ಕೆ, ಸನ್ಮಾನ
ಹೂವಿನಹಡಗಲಿ 15 : ವಿಜಯನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ರಾಗಿ ಎಸ್.ಎಂ.ಬಸವರಾಜ ಅವಿರೋಧ ಅಯ್ಕೆ ಯಾಗಿದ್ದಾರೆ.ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಎಸ್.ಎಂ.ಬಸವರಾಜ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಇದೇ ವೇಳೆ ತಾಲ್ಲೂಕು ಅದ್ಯಕ್ಷ ಎಂ.ಪಿ.ಎಂ.ಶಿವಪ್ರಕಾಶ್, ಉಪಾಧ್ಯಕ್ಷ ಎಲ್.ಅಕ್ಬರ್, ಕಾರ್ಯ ದರ್ಶಿ ಕೆ.ಸೋಮಶೇಖರ್, ಸದಸ್ಯರಾದ ಎಸ್.ಅಶ್ವಥ್ ನಾರಾಯಣ, ಪಿ.ವೀರಣ್ಣ, ಹೆಚ್.ವಿಶ್ವನಾಥ, ಎಂ.ಅಶೋಕ, ಕೆ.ಅಯ್ಯನಗೌಡ, ಕೆ.ಚಂದ್ರ್ಪ, ಹೆಚ್.ಚಂದ್ರ್ಪ ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 