ರವೀಂದ್ರ ಬಾನಿಯವರಿಗೆ ಬಸವಶ್ರೀ ರಾಜ್ಯ ಪ್ರಶಸ್ತಿ
Basavashri State Award for Ravindra Bani
ಬೆಳಗಾವಿ, 17 : ಬೈಲಹೊಂಗಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ. ಅಧಿಕಾರಿ ರವೀಂದ್ರ ಬಾನಿ ಅವರಿಗೆ ಧಾರವಾಡ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ನಾಟ್ಯಸ್ಪೂರ್ತಿ ಆರ್ಟ್ ್ಘ ಕಲ್ಚರಲ್ ಅಕಾಡೆಮಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಬಸವಶ್ರೀ ಪ್ರಶಸ್ತಿ-2025 ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ದಿವ್ಯಸಾನಿದ್ಯವನ್ನು ವಹಿಸಿದ ಮನಸೂರ ರೇವಣಸಿದ್ದೇಶ್ವರ ಮಠದ ಡಾ. ಶ್ರೀ ಬಸವರಾಜ ದೇವರು ಬಸವಶ್ರೀ ಪ್ರಶಸ್ತಿ -2025 ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ನವಲಗುಂದ ಶಾಸಕ ಎನ್. ಎಚ್. ಕೋನರಡ್ಡಿ, ಧಾರವಾಡ ಗ್ರಾಮೀಣ ಮಾಜಿ ಶಾಸಕಿಯರಾದ ಸೀಮಾ ಅಶೋಕ ಮಸೂತಿ, ಧಾರವಾಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಬೆಕ್ಕೇರಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಜಾನಪದ ಕಲಾವಿದರಾದ ಇಮಾಮಸಾಬ ವಲ್ಲಪ್ಪಣ್ಣವರ, ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಎಂ.ವಾಯ್.ಮೆಣಸಿನಕಾಯಿ, ಹಾಸ್ಯ ಕಲಾವಿದರು ಹಾಗೂ ಮೊಬೈಲ್ ಮಲ್ಲ್ ಎಂದೆ ಖ್ಯಾತರಾಗಿದ್ದ ಮಲ್ಲಪ್ಪ ಹೊಂಗಲ್ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸದಾನಂದ ಸ. ಬಂಗೆಣ್ಣನವರ ಉಪಸ್ಥಿತರಿದ್ದರು.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 