ಬಸವೇಶ್ವರ ಜಾತ್ರಾ ಮಹೋತ್ಸವ

ಬಸವೇಶ್ವರ ಜಾತ್ರಾ ಮಹೋತ್ಸವ  Basaveshwara Jatra Mahotsava


ಕಪಲಗುದ್ದಿ 29: ಪಾಲಬಾವಿ ರಾಯಬಾಗ ತಾಲೂಕಿನ ಕಪಲಗುದ್ದಿ ಗ್ರಾಮದ ಹೊರಟ್ಟಿ ತೋಟದಲ್ಲಿ ಜುಲೈ 31ರಂದು ವಿಶ್ವಗುರು ಬಸವೇಶ್ವರ ದೇವರ ಜಾತ್ರಾ ಮಹೋತ್ಸವ ಹಾಗೂ ಶಿವಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 6ಕ್ಕೆ ಅಭಿಷೇಕ, ವಿಶೇಷ ಪೂಜೆ, 9ಕ್ಕೆ ಶಿವಭಜನಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 1ಕ್ಕೆ ಅನ್ನ ಸಂತರೆ​‍್ಣ ನಡೆಯಲಿದೆ ಎಂದು ಜಾತ್ರಾ ಕಮಿಟಿ ತಿಳಿಸಿದೆ.