ಬಸವೇಶ್ವರ ಜಾತ್ರಾ ಮಹೋತ್ಸವ
Basaveshwara Jatra Mahotsava
ಕಪಲಗುದ್ದಿ 29: ಪಾಲಬಾವಿ ರಾಯಬಾಗ ತಾಲೂಕಿನ ಕಪಲಗುದ್ದಿ ಗ್ರಾಮದ ಹೊರಟ್ಟಿ ತೋಟದಲ್ಲಿ ಜುಲೈ 31ರಂದು ವಿಶ್ವಗುರು ಬಸವೇಶ್ವರ ದೇವರ ಜಾತ್ರಾ ಮಹೋತ್ಸವ ಹಾಗೂ ಶಿವಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 6ಕ್ಕೆ ಅಭಿಷೇಕ, ವಿಶೇಷ ಪೂಜೆ, 9ಕ್ಕೆ ಶಿವಭಜನಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 1ಕ್ಕೆ ಅನ್ನ ಸಂತರೆ್ಣ ನಡೆಯಲಿದೆ ಎಂದು ಜಾತ್ರಾ ಕಮಿಟಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 