ಬಾಸ್ಕೇಟ್ ಬಾಲ್ : ಜಿಲ್ಲಾ ಮಟ್ಟಕ್ಕೆ ಆಯ್ಕೆ
Basketball: Selection for district level
ಲೋಕದರ್ಶನ ವರದಿ
ಬೀಳಗಿ 01 : ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಬೀಳಗಿಯಲ್ಲಿ ನಡೆದ ತಾಲೂಕಾ ಮಟ್ಟದ ಬಾಸ್ಕೇಟ್ ಬಾಲ್ ಕ್ರೀಡಾಕೂಟದಲ್ಲಿ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಬಾಲಕರ ವಿಭಾಗದಲ್ಲಿ ಕುಮಾರ ಜೀವನ, ಸಿದ್ದಲಿಂಗ, ರೋಹಿತ, ಪ್ರಶಾಂತ, ಅಕ್ಷಯ, ಭೀಮಣ್ಣ, ಸಿದ್ದಾರ್ಥ, ವಜ್ರನಾಭ, ಪ್ರಜ್ವಲ, ಶಶಾಂಕ, ಮಣಿಕಂಠ, ಮ.ಫರಹಾನ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕ ಎಂ.ಎನ್.ಪಾಟೀಲ, ಆಡಳಿತಾಧಿಕಾರಿ ವಿ.ಎಸ್.ಮೇಟಿ, ಪ್ರಾಚಾರ್ಯ ಜಿ.ಆರ್.ಪಾಟೀಲ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 