ಬಿಸಿಲಿನ ಬೇಗೆಯಿಂದ ಜಾಗ್ರತೆ: ಸಾರ್ವಜನಿಕರಿಗೆ ಜಿಲ್ಲಾ ಆರೋಗ್ಯ ಇಲಾಖೆಯ ಮಹತ್ವದ ಸಲಹೆಗಳು
Be careful of the heat: Important advice from the District Health Department to the public
ಲೋಕದರ್ಶನ ವರದಿ
ಬಳ್ಳಾರಿ 05: ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಏರುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ. ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಬಿಸಿಲಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 