ವೀರ ಕನ್ನಡಿ ಪ್ರಶಸ್ತಿಗೆ ಬೀರಪ್ಪ ಅಂಡಗಿ ಆಯ್ಕೆ
Beerappa Andagi selected for Veera Kannadi Award
ಕೊಪ್ಪಳ 29: ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು, ವಿಕಲಚೇತನ ನೌಕರರ ಹಾಗೂ ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು, ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರಿಗೆ ಜೀ ಕನ್ನಡ ಸುದ್ದಿ ವಾಹಿತಿಯು ನೀಡುವ ವೀರ ಕನ್ನಡಿಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿಕಲಚೇತನ ಮತ್ತು ಸರಕಾರಿ ನೌಕರರ ಹಾಗೂ ಶಿಕ್ಷಕರ ವಿವಿಧ ಸಮಸ್ಯೆಗಳ ಪರಿಹಾರ ಹಾಗೂ ಸೌಲಭ್ಯಗಳಿಗಾಗಿ ಮಾಡಿದ ಹೋರಾಟವನ್ನು ಗುರುತಿಸಿ ಪ್ರಶ್ತಿಗೆ ಆಯ್ಕೆ ಮಾಡಲಾಗಿದ್ದು,ಡಿಸೆಂಬರ್ 4 ರ ಗುರುವಾರ ಬೆಂಗಳೂರು ನಗರದ ದಿ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 