ಬೆಳಗಾವಿ ಗ್ರಾಮೀಣ ಮತಕ್ಷೇತ್ರ: ಮತದಾರರ ಸಮಗ್ರ ಪರಿಷ್ಕರಣೆ
Belagavi Rural Constituency: Comprehensive Revision of Voters' List
ಲೋಕದರ್ಶನ ವರದಿ
ಬೆಳಗಾವಿ 07: ಭಾರತ ಚುನಾವಣಾ ಆಯೋಗ ನವದೆಹಲಿ ರವರು ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 ನೇದ್ದಕ್ಕೆ ಸಂಬಂಧಿಸಿದಂತೆ ಈಗಾಗಲೇ ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ. ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ದಿನಾಂಕ:30-06-2026 ರಿಂದ13-ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆ ಗಳ ಬೂತ್ ಮಟ್ಟದ ಅಧಿಕಾರಿಗಳುರವರು ನೊಂದಿಗೆ ಮತದಾರರ ಮನೆ-ಮನೆಗೆ ಭೇಟಿ ನೀಡುವಕಾರ್ಯ ಪ್ರಾರಂಭಗೊಂಡಿರುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 