ಬೆಳಗಾವಿ :ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
Belgaum: Disruption in power supply
ಬೆಳಗಾವಿ 08: ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಗಲೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಪ್ರಯುಕ್ತ 33 ಕೆ.ವ್ಹಿ. ಹಿಂಡಲಗಾ ವಿದ್ಯುತ್ ವಿತರಣಾ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ ಪಂಪ್‌ಹೌಸ್, ಗಣೇಶಪೂರ, ಹಿಂಡಲಗಾ, ಗೋಕುಲ ನಗರ, ಸರಸ್ವತಿ ನಗರ, ಲಕ್ಷ್ಮೀ ನಗರ, ವಿಜಯ ನಗರ, ಡಿಫೆನ್ಸ್, ಕಾಲನಿ, ಕ್ರಾಂತಿ ನಗರ, ಮಾಸ್ತಿ ನಗರ, ಶಿವಂ ನಗರ, ಸಂಭಾಜಿ ನಗರ, ಜ್ಯೋತಿ ನಗರ, ರಾಮಘಾಟ ರಸ್ತೆ, ಸಿಂಡಿಕೇಟ ಕಾಲನಿ, ಗೋಜಗಾ ಹಾಗೂ ಅಂಬೇವಾಡಿ ಸುತ್ತ ಮುತ್ತಲಿನ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ದಿನಾಂಕ: 10-09-2025 ರಂದು ಬೆಳಿಗ್ಗೆ 11 ರಿಂದ ಸಾಯಂಕಾಲ 4 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ, ಬೆಳಗಾವಿ, ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜೀನೀಯರ(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 