ಬಳ್ಳಾರಿ: ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆಸರೆಯಾದ ‘ಸಖಿ ಒನ್ ಸ್ಟಾಪ್ ಸೆಂಟರ್’
Bellary: 'Sakhi One Stop Center' a refuge for women in distress
ಲೋಕದರ್ಶನ ವರದಿ
ಬಳ್ಳಾರಿ 24 : ಮಹಿಳೆಯರ ಸುರಕ್ಷತೆ, ಗೌರವ ಮತ್ತು ಸಬಲೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಸಖಿ ಒನ್ ಸ್ಟಾಪ್ ಸೆಂಟರ್' ಸಂಕಷ್ಟದಲ್ಲಿರುವ ಮಹಿಳೆಯರಿಗೆ ಸಮಗ್ರ ಬೆಂಬಲ ಮತ್ತು ರಕ್ಷಣಾ ಸೇವೆಗಳನ್ನು ಒದಗಿಸುವ ಮೂಲಕ ಪ್ರಮುಖ ಆಸರೆಯಾಗಿದೆ. ಮಹಿಳೆಯರು ಯಾವುದೇ ರೀತಿಯ ದೈಹಿಕ, ಮಾನಸಿಕ, ಭಾವನಾತ್ಮಕ ಹಾಗೂ ಲೈಂಗಿಕ ಹಿಂಸೆಗೆ ಒಳಗಾದ ಸಂದರ್ಭದಲ್ಲಿ ತಕ್ಷಣದ ನೆರವು ಪಡೆಯಲು ಸಖಿ ಕೇಂದ್ರವು ಪ್ರಮುಖ ವೇದಿಕೆಯಾಗಿದೆ. ‘ನೊಂದ ಮಹಿಳೆ, ಹಲವು ಸಮಸ್ಯೆ, ಒಂದು ಸೂರು, ಹಲವು ಸೇವೆ’ ಎಂಬ ಧ್ಯೇಯದೊಂದಿಗೆ ಈ ಕೇಂದ್ರವು ಕಾರ್ಯನಿರ್ವಹಿಸುತ್ತಿದೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 