ಬಳ್ಳಾರಿ: ಮರಳಲ್ಲಿ ಮೂಡುತಿದೆ ಉಗ್ರ ನರಸಿಂಹ
ಲೋಕದರ್ಶನ ವರದಿ
ಬಳ್ಳಾರಿ 08: ಹಂಪಿ ಉತ್ಸವವು ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ವಿವಿಧ ಕಲೆಗಳ ಸಮಾಗಮವು ನಡೆಯುತ್ತಿದೆ ಎಂದಿನಂತೆ ಈ ಬಾರಿಯು ಮರಳುಕಲಾ ಪ್ರದರ್ಶನವನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ.
ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ ಸಜ್ಜಾಗುತ್ತಿರುವ ಮರಳುಕಲಾ ಪ್ರದರ್ಶನವು ಈ ಬಾರಿಯ ಮುಖ್ಯ ಆಕರ್ಷಣೆ ಆಗಲಿದೆ. ಒರಿಸ್ಸಾ ಕಲಾವಿದ ನಾರಾಯಣ ಸಾಹು ನೇತೃತ್ವದ ತಂಡವು ಮರಳಲ್ಲಿ ಹಂಪಿ ವಿರುಪಾಕ್ಷ ದೇವಾಲಯದ ಗೋಪುರ, ಉಗ್ರನರಸಿಂಹ, ಆನೆಲಾಯ ಮತ್ತು ಹಂಪಿಯ ಕಲ್ಲಿನ ರಥದ ಜೊತೆಗೆ ವಿಶ್ವದ 7 ಅದ್ಭುತಗಳಲ್ಲಿ ಒಂದಾದ ಆಗ್ರಾದ ತಾಜ್ ಮಹಲ್ ಹಾಗೂ ಇತರ ಸ್ಮಾರಕಗಳನ್ನು ನೈಜತೆಯಿಂದ ಮರಳಲ್ಲಿ ಅರಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮರಳು ಕಲಾ ಪ್ರದರ್ಶನವು 2 ದಿನಗಳ ಕಾಲ ಉತ್ಸವದಲ್ಲಿ ಮೆರಗನ್ನು ನೀಡಲಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 