ಬಳ್ಳಾರಿ: ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ
Bellary: Kannada films to be screened in all cinemas for a week
ಬಳ್ಳಾರಿ 29: ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ, ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವೀಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.01 ರಿಂದ 07 ರ ವರೆಗೆ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳ ಮಾಲೀಕರು ಪ್ರದರ್ಶಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ತಿಳಿಸಿದ್ದಾರೆ.
ಒಂದು ವೇಳೆ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸದೇ ಇದ್ದಲ್ಲಿ ಚಲನಚಿತ್ರ ಮಂದಿರಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ. ಅ.31 ಮತ್ತು ನ.01 ರಂದು ಚಿತ್ರಮಂದಿರಗಳ ಮೇಲೆ ಕಡ್ಡಾಯವಾಗಿ ದೀಪಾಂಲಕಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 