ಬಳ್ಳಾರಿ: ಗಮನ ಸೆಳೆದ ಸೇವಾಲಾಲ್ರ ಜಯಂತಿ ಮೆರವಣಿಗೆ
ಬಳ್ಳಾರಿ 15: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ರಂದು ಸಂತ ಶ್ರೀ ಸೇವಾಲಾಲ್ ರವರ 281ನೇ ಜಯಂತಿಯ ಅಂಗವಾಗಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸೇವಾಲಾಲ್ ಅವರ ಭಾವಚಿತ್ರಕ್ಕೆ ಫುಷ್ಪಾರ್ಚನೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಬೆಂಗಳೂರು ರಸ್ತೆ, ಎಚ್.ಆರ್.ಗವಿಯಪ್ಪ ವೃತ್ತದ ಮೂಲಕ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ತಲುಪಿತು.
ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಕಲಾತಂಡಗಳು ಹಾಗೂ ಬಂಜಾರ ಕಲಾತಂಡಗಳ ಪ್ರದರ್ಶನ ಜನರ ಗಮನಸೆಳೆದವು. ಮೆರವಣಿಗೆಯಲ್ಲಿ ಬಂಜಾರ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 