ಬಳ್ಳಾರಿ ಮಹಾನಗರ ಪಾಲಿಕೆ: ವಿವಿಧೆಡೆ ದಾಳಿ, ಪ್ಲಾಸ್ಟಿಕ್ ವಶ
Bellary Municipal Corporation: Raids at various places, plastic seized
ಬಳ್ಳಾರಿ ಮಹಾನಗರ ಪಾಲಿಕೆ: ವಿವಿಧೆಡೆ ದಾಳಿ, ಪ್ಲಾಸ್ಟಿಕ್ ವಶ
ಬಳ್ಳಾರಿ 11: ಮಹಾನಗರ ಪಾಲಿಕೆ ವತಿಯಿಂದ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತಂತೆ ನಗರದ ಗುಗ್ಗರಹಟ್ಟಿ ಕೈಗಾರಿಕ ಪ್ರದೇಶದಲ್ಲಿ ಸೋಮವಾರ ದಾಳಿ ನಡೆಸಿದ್ದು, ದಾಳಿಯ ಸಂದರ್ಭದಲ್ಲಿ ಒಟ್ಟು 1,400 ಕೆ.ಜಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 50 ಸಾವಿರ ರೂ. ದಂಡ ವಿಧಿಸಲಾಗಿದೆ.
ಕಾರ್ಯಾಚರಣೆ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು(ಪರಿಸರ), ಹಿರಿಯ ಮತ್ತು ಕಿರಿಯ ಆರೋಗ್ಯ ನೀರೀಕ್ಷಕರು ಹಾಗೂ ಸಿಬ್ಬಂದಿಗಳು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 